ಅಂತರ ಕಾಲೇಜು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಡಿವಿಎಸ್ ಕಲಾವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಮಹಿಳಾ ತಂಡ ಮತ್ತು ಪುರುಷರ ತಂಡದೊಂದಿಗೆ ಆಡಳಿತ ಸಮಿತಿಯ ಪದಾಧಿಕಾರಿಗಳ ಒಂದು ವಿಶೇಷ ಭಾವಚಿತ್ರ.